sslc result karnataka | ಹತ್ತನೇ ತರಗತಿ ಫಲಿತಾಂಶ ಪ್ರಕಟಣೆ ದಿನಾಂಕ ಪಿಕ್ಸ್ ಇಲ್ಲಿದೆ ಮಾಹಿತಿ

sslc result karnataka:– ನಮಸ್ಕಾರ ಸ್ನೇಹಿತರೆ ಈ ಮೂಲಕ ಕರ್ನಾಟಕ ಪಬ್ಲಿಕ್ ಸಮಸ್ತ ವೀಕ್ಷಕರಿಗೆ ತಿಳಿಸುವುದು ಏನೆಂದರೆ, ಕರ್ನಾಟಕ ಶಿಕ್ಷಣ ಇಲಾಖೆ ಕಡೆಯಿಂದ sslc ಫಲಿತಾಂಶವನ್ನು ಪ್ರಕಟಣೆ ಮಾಡುವ ದಿನಾಂಕವನ್ನು ನಿಗದಿ ಮಾಡಲಾಗಿದೆ ಈ ದಿನಾಂಕ ತಿಳಿಯರು ಈ ಲೇಖನವನ್ನು ಪೂರ್ತಿಯಾಗಿ ಓದಿ

ಇದೇ ರೀತಿ ಸರಕಾರಿ ನೌಕರಿ ಆಗುವ ಸರಕಾರಿ ಯೋಜನೆಗಳ ಕುರಿತು ಮಾಹಿತಿ ಬೇಕಾದರೆ ನಮ್ಮ ಕರ್ನಾಟಕ ಪಬ್ಲಿಕ್ ವೆಬ್ಸೈಟ್ ಗೆ ಭೇಟಿ ನೀಡಿ ಇದರಿಂದ ನಿಮಗೆ ಹೆಚ್ಚಿನ ಮಾಹಿತಿ ಸಿಗುತ್ತದೆ ಮತ್ತು ನಿಮಗೆ ಪ್ರತಿದಿನ ಸರಕಾರಿ ನೌಕರಿ ಹಾಗೂ ಖಾಸಗಿ ನೌಕರಿಗಳ ಕುರಿತು ಮಾಹಿತಿ ಬೇಕಾದರೆ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿಯನ್ನು ನಮ್ಮ WhatsApp ಮತ್ತು Telegram ನಲ್ಲಿ ನೀಡಲಾಗುತ್ತದೆ ಹಾಗಾಗಿ ಆಸಕ್ತಿ ಉಳ್ಳವರು ಬೇಗ ಜೈನ್ ಆಗಿ

ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಕೇವಲ ಒಂದು ದಿನ ಮಾತ್ರ ಅವಕಾಶ ಇಲ್ಲಿದೆ ಸಂಪೂರ್ಣ ಮಾಹಿತಿ

(sslc result karnataka) 10ನೇ ತರಗತಿ ಫಲಿತಾಂಶ ಬಿಡುಗಡೆಯ ?

ನಿಮಗೆಲ್ಲರಿಗೂ ಗೊತ್ತಿರುವಂತೆ ಕರ್ನಾಟಕದಲ್ಲಿ ಹತ್ತನೇ ತರಗತಿ ಪರೀಕ್ಷೆಯನ್ನು ಮಾರ್ಚ್ 25 ರಿಂದ ಏಪ್ರಿಲ್ 6ನೇ ತಾರೀಖಿನವರೆಗೆ ಪರೀಕ್ಷೆಗಳನ್ನು ನಡೆಸಲಾಯಿತು. ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯಮಾಪನ ಮಂಡಳಿ ಹತ್ತನೇ ತರಗತಿಯ ಫಲಿತಾಂಶವನ್ನು ಪ್ರಕಟಣೆ ಮಾಡಲು ಪೂರ್ವ ತಯಾರಿ ನಡೆಸುತ್ತಿದ್ದು ಎಂಬ ಮಾಹಿತಿ ಹಲವು ಮಾಧ್ಯಮಗಳ ಮೂಲಕ ಹೊರಬಿದ್ದಿದೆ

WhatsApp Group Join Now
Telegram Group Join Now       

ನಿಮ್ಮ ಆಧಾರ್ ಕಾರ್ಡನ್ನು ನಿಮ್ಮ ಮೊಬೈಲ್ ಮೂಲಕ ಸುಲಭವಾಗಿ ಅಪ್ಡೇಟ್ ಮಾಡಿ ಮತ್ತು ಮೊಬೈಲ್ ನಂಬರ್ ಕೂಡ ಚೇಂಜ್ ಮಾಡಬಹುದು

(sslc result karnataka) 10ನೇ ತರಗತಿ ಫಲಿತಾಂಶ ಯಾವಾಗ ಬಿಡುಗಡೆ ?

ಹೌದು ಸ್ನೇಹಿತರೆ ಈಗಾಗಲೇ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದು ಹಲವಾರು ಮಾಧ್ಯಮಗಳ ಮೂಲಕ ಈಗಾಗಲೇ ಫಲಿತಾಂಶ ಪ್ರಕಟಣೆಯ ದಿನಾಂಕವನ್ನು ಹೊರಬಿದ್ದಿದೆ ಏನಪ್ಪಾ ಅಂದರೆ ಇದೇ ಏಪ್ರಿಲ್ ತಿಂಗಳ ಕೊನೆಯ ವಾರದಲ್ಲಿ ಅಥವಾ ಮೇ ತಿಂಗಳ ಮೊದಲ ವಾರದಲ್ಲಿ 10ನೇ ತರಗತಿಯ ಫಲಿತಾಂಶವನ್ನು ಪ್ರಕಟಣೆ ಮಾಡಲಾಗುತ್ತೆ ಎಂಬ ಮಾಹಿತಿ ಹಲವಾರು ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ

ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಇದೇ ತಿಂಗಳು ಅಂದರೆ ಏಪ್ರಿಲ್ ಕೊನೆಯ ವಾರದಲ್ಲಿ ಅಥವಾ ಮೇ ಮೊದಲ ವಾರದಲ್ಲಿ ಫಲಿತಾಂಶವನ್ನು ಪ್ರಕಟಣೆ ಮಾಡುವ ಎಲ್ಲಾ ಸಾಧ್ಯತೆಗಳು ಕಂಡುಬರುತ್ತವೆ

ಫಲಿತಾಂಶ ಬಿಡುಗಡೆ ದಿನಾಂಕ ಮತ್ತು ಸಮಯದ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವಿಲ್ಲ ಮತ್ತು ಇತ್ತೀಚಿನ ನವೀಕರಣಗಳಿಗಾಗಿ ಅಧಿಕೃತ ವೆಬ್‌ಸೈಟ್ ಅನ್ನು ಪರಿಶೀಲಿಸಲು ವಿದ್ಯಾರ್ಥಿಗಳಿಗೆ ಸಲಹೆ ನೀಡಲಾಗುತ್ತದೆ ಹಾಗಾಗಿ ಫಲಿತಾಂಶ ಬಿಟ್ಟ ನಂತರ ನಮ್ಮ ಮಾಧ್ಯಮದಲ್ಲಿ ಅಪ್ಡೇಟ್ ಮಾಡಲಾಗುತ್ತದೆ ಮತ್ತು ಬೇಗ ತಿಳಿಯಲು ನಮ್ಮ ವಾಟ್ಸಾಪ್ ಗ್ರೂಪ್ಗಳಿಗೆ

sslc result karnataka
sslc result karnataka

(sslc result karnataka) ಎಸ್ ಎಸ್ ಎಲ್ ಸಿ ಫಲಿತಾಂಶ ?

WhatsApp Group Join Now
Telegram Group Join Now       

ಕರ್ನಾಟಕ SSLC ಫಲಿತಾಂಶ 2024 ಅನ್ನು ಏಪ್ರಿಲ್ ಕೊನೆಯ ವಾರದಲ್ಲಿ or ಮೇ 2024 ರಿಂದ ಪ್ರಕಟಿಸಲಾಗುವುದು ಎಂದು ನಿರೀಕ್ಷೆ ಮಾಡಬಹುದು ಎಂದು ತಿಳಿಸಲಾಗಿದೆ. ಫಲಿತಾಂಶಗಳ ಪ್ರಕಟಣೆಯನ್ನು ಪತ್ರಿಕಾಗೋಷ್ಠಿಯ ಮೂಲಕ ಮಾಡಲಾಗುತ್ತದೆ ಕರ್ನಾಟಕ ಶಿಕ್ಷಣ ಇಲಾಖೆ ಕಡೆಯಿಂದ ತಿಳಿಸಲಾಗಿದೆ. ಕರ್ನಾಟಕ SSLC ಫಲಿತಾಂಶ 2024 ದಿನಾಂಕ ಮತ್ತು ಸಮಯವನ್ನು ಫಲಿತಾಂಶಗಳ ಪ್ರಕಟಣೆಗೆ ಒಂದು ಅಥವಾ ಎರಡು ದಿನಗಳ ಮೊದಲು ಪ್ರಕಟಿಸಲಾಗುತ್ತದೆ ಎಂಬ ಮಾಹಿತಿ ಸಿಕ್ಕಿದೆ ಹೆಚ್ಚಿನ ಮಾಹಿತಿ ಪಡೆಯಲು ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕೆಂದು ತಿಳಿಸಲಾಗಿದೆ

ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಸರ್ಕಾರ ಕಡೆಯಿಂದ ಹೊಸ ಯೋಜನೆ ಕೂಡಲೇ ಅರ್ಜಿ ಸಲ್ಲಿಸಿ

(sslc result karnataka) ಹತ್ತನೇ ತರಗತಿ ಫಲಿತಾಂಶ ಚೆಕ್ ಮಾಡುವುದು ಹೇಗೆ ?

ಹೌದು ಸ್ನೇಹಿತರೆ ನಿಮಗೆ ಏನಾದರೂ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಚೆಕ್ ಮಾಡಬೇಕು ಎಂದು ಅಂದುಕೊಂಡಿದ್ದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ ಎಸ್ ಎಸ್ ಎಲ್ ಸಿ ಫಲಿತಾಂಶ ಬಿಟ್ಟದೇನು ಚೆಕ್ ಮಾಡಬಹುದಾಗಿದೆ

 

karresults.nic.in

 

ಎಸ್ ಎಸ್ ಎಲ್ ಸಿ ಫಲಿತಾಂಶ ಬಿಟ್ಟ ದಿನ ಮೇಲೆ ಕೊಟ್ಟಿರುವ ಅಧಿಕೃತ ವೆಬ್ಸೈಟ್ ಮೂಲಕ ನೀವು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಚೆಕ್ ಮಾಡಬಹುದು

Leave a comment