sslc result live 2024 | ಮೇ 9ಕ್ಕೆ SSLC ಫಲಿತಾಂಶ ಪ್ರಕಟಣೆ…! ಫಲಿತಾಂಶ ಚೆಕ್ ಮಾಡಿ @karresults.nic.in

sslc result live 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕ ಪಬ್ಲಿಕ್ ಸಮಸ್ತ ವೀಕ್ಷಕರಿಗೆ ಈ ಮೂಲಕ ತಿಳಿಸುವುದೇನೆಂದರೆ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಮೇ 9ಕ್ಕೆ ಅಂದರೆ ದಿನಾಂಕ 09/05/2024 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಣೆ ಮಾಡಲಾಗುತ್ತೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ನಿರ್ಣಯ ಮಂಡಳಿ ತಿಳಿಸಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ಗೃಹಲಕ್ಷ್ಮಿ 9 ಮತ್ತು 10ನೇ ಕಂತಿನ ಹಣ ಬಿಡುಗಡೆ | ಹಣ ಬಂದಿಲ್ಲ ಅಂದ್ರೆ ಈ ಕೆಲಸ ಮಾಡೋದು ಕಡ್ಡಾಯ ಇಲ್ಲಿದೆ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ ಇದೇ ರೀತಿ ಹೊಸ ಹೊಸ ಸುದ್ದಿಗಳನ್ನು ತಿಳಿಯಲು ಹಾಗೂ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಕುರಿತು ಮತ್ತು ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಮಾಹಿತಿ ಬೇಕಾದರೆ ನಮ್ಮ ಕರ್ನಾಟಕ ಪಬ್ಲಿಕ್ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ WhatsApp & Telegram ಗ್ರೂಪ್ ಗಳಿಗೆ ಜಾಯಿನ್ ಆಗಿ ಇದರಿಂದ ನಿಮಗೆ ಪ್ರಚಲಿತ ಘಟನೆಗಳ ಬಗ್ಗೆ ಸಿಗುತ್ತದೆ

 

(sslc result live 2024) ಎಸ್ ಎಸ್ ಎಲ್ ಸಿ ಫಲಿತಾಂಶ ಯಾವಾಗ ಪ್ರಕಟಣೆ …?

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ತುಂಬಾ ವಿದ್ಯಾರ್ಥಿಗಳು ಈಗ ಎಸ್ ಎಸ್ ಎಲ್ ಸಿ ಫಲಿತಾಂಶಕ್ಕಾಗಿ ಕಾಯುತ್ತಿದ್ದು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಇವತ್ತು ಅಂದರೆ ಮೇ 8ನೇ ತಾರೀಕಿನಂದು ಬಿಡುಗಡೆ ಮಾಡಲಾಗುತ್ತೆ ಎಂಬ ಮಾಹಿತಿ ಹರಿದಾಡುತ್ತಿದೆ ಆದರೆ ಅಧಿಕೃತವಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದೆ ಅದರ ಪ್ರತಿಯನ್ನು ನಾವು ಕೆಳಗಡೆ ಹಾಕಿದ್ದೇವೆ

sslc result live 2024
sslc result live 2024

 

ಅಧಿಕೃತ ಮಾಹಿತಿ ಪ್ರಕಾರ ಮೇ 9ನೇ ತಾರೀಕು 10:30 AM ನಿಮಿಷಗಳಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಣೆ ಮಾಡಲಾಗುತ್ತೆ ಎಂದು ಅಧಿಕೃತ ಸುತ್ತೋಲೆ ಕರ್ನಾಟಕ ಶಿಕ್ಷಣ ಇಲಾಖೆಯ ಕಡೆಯಿಂದ ಹೊರಡಿಸಲಾಗಿದೆ

 

WhatsApp Group Join Now
Telegram Group Join Now       

ಆದ್ದರಿಂದ ನಾಳೆ ಅಂದರೆ ಮೇ 9ನೇ ತಾರೀಕು 10.30 ಕ್ಕೆ ಅಧಿಕೃತ ವೆಬ್ಸೈಟ್ನಲ್ಲಿ ‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಬಿಡುಗಡೆ ಮಾಡಲಾಗುತ್ತೆ ಎಂಬ ಖಚಿತ ಮಾಹಿತಿ ಸಿಕ್ಕಿದೆ ಆದ್ದರಿಂದ ವಿದ್ಯಾರ್ಥಿಗಳು ಯಾವ ರೀತಿ ರಿಸಲ್ಟ್ ಚೆಕ್ ಮಾಡಬೇಕೆಂಬ ಮಾಹಿತಿಯನ್ನು ನಾವು ಕೆಳಗಡೆ ವಿವರಣೆ ಮಾಡಿದ್ದೇವೆ

sslc result live 2024
sslc result live 2024

 

(sslc result live 2024) ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಯಾವ ರೀತಿ ಚೆಕ್ ಮಾಡಬೇಕು..?

ಹೌದು ಸ್ನೇಹಿತರೆ, ನೀವೇನಾದರೂ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ಚೆಕ್ ಮಾಡಬೇಕು ಅಂದುಕೊಂಡಿದ್ದರೆ ಹತ್ತನೇ ತರಗತಿ ಫಲಿತಾಂಶ ಪ್ರಕಟಗೊಂಡ ದಿನಾಂಕ ಅಂದರೆ ಮೇ 9ನೇ ತಾರೀಕು 10.30 ಕ್ಕೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ ಅದರ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ

karresults.nic.in

ಮೇಲೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನೀವು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತೀರಿ ಅಲ್ಲಿ ನಿಮ್ಮ ಹಾಲ್ ಟಿಕೆಟ್ ನಂಬರ್ ಹಾಗೂ ಡೇಟಾ ಬರ್ತ್ ಹಾಕಿ ಅಂದರೆ ಹುಟ್ಟಿದ ದಿನಾಂಕವನ್ನು ನಮೂದಿಸಿ 10ನೇ ತರಗತಿ ಫಲಿತಾಂಶವನ್ನು ಚೆಕ್ ಮಾಡಬಹುದು

ಹೌದು ಸ್ನೇಹಿತರೆ ಮೇ 9ನೇ ತಾರೀಕು 10.30 ಕ್ಕೆ ಈ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ನೀವು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಚೆಕ್ ಮಾಡಬಹುದು ಆದ್ದರಿಂದ ಈ ಲೇಖನನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಶೇರ್ ಮಾಡಿ ಹಾಗೂ ಈ ದಿನಾಂಕದಲ್ಲಿ ಯಾವುದೇ ರೀತಿ ಮುಂದೂಡಿಕೆ ಅಥವಾ ಫಲಿತಾಂಶಕ್ಕೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯೂ ನಮ್ಮ WhatsApp ಮತ್ತು Telegram ಗ್ರೂಪ್ಗಳಲ್ಲಿ ಅಪ್ಡೇಟ್ ಮಾಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜೈನಾಗಲು ಮರೆಯದಿರಿ

ಹೌದು ಸ್ನೇಹಿತರೆ ಎಸ್ ಎಸ್ ಎಲ್ ಸಿ ರಿಸಲ್ಟ್ ಗೆ ಸಂಬಂಧಿಸಿದಂತ ಪ್ರತಿಯೊಂದು ಅಪ್ಡೇಟ್ ಅಥವಾ ಫಲಿತಾಂಶಕ್ಕೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯು ನಮ್ಮ ವಾಟ್ಸಾಪ್ ಗ್ರೂಪ್ ನಲ್ಲಿ ಲಭ್ಯವಿರುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜೈನ್ ಆಗಲು ಪ್ರಯತ್ನ ಮಾಡಿ

Leave a comment