Sslc result live |ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ

Sslc result live:- ನಮಸ್ಕಾರ ಸ್ನೇಹಿತರೆ ಕರ್ನಾಟಕ ಪಬ್ಲಿಕ್ ವೀಕ್ಷಕರಿಗೆ ಈ ಮೂಲಕ ತಿಳಿಸುವುದೇನೆಂದರೆ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಮೇ 8 ಕ್ಕೆ ಪ್ರಕಟಣೆ ಮಾಡುತ್ತೇವೆ ಎಂದು ಹೇಳಿದ್ದರು ಆದರೆ ಕಾರಣಾಂತರಗಳಿಂದ ಇಂದು ಅಂದರೆ ಮೇ 9 10:30 ಗಂಟೆಗೆ ಎಸೆಸೆಲ್ಸಿ ಫಲಿತಾಂಶವನ್ನು ಪ್ರಕಟಣೆ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ನಿರ್ಣಯ ಮಂಡಳಿ ತಿಳಿಸಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಿರುತ್ತೇವೆ ಆದ ಕಾರಣ ಈ ಲೇಖನವನ್ನು ನೀವು ತಪ್ಪದೆ ಕೊನೆಯವರೆಗೂ ನೋಡಿ.

ಗೃಹಲಕ್ಷ್ಮಿ 9 ಮತ್ತು 10ನೇ ಕಂತಿನ ಹಣ ಜಮಾ | ಹಣ ಬೇಕಾದರೆ ಕಡ್ಡಾಯವಾಗಿ ಈ ಮೂರು ಕೆಲಸ ಮಾಡಬೇಕು ಏನು ಎಂದು ತಿಳಿಯಲು ಇದರ ಮೇಲೆ ಕ್ಲಿಕ್ ಮಾಡಿ

ಹೌದು ಸ್ನೇಹಿತೆ, ಇದೇ ರೀತಿಯ ಹೊಸ ಹೊಸ ಸುದ್ದಿಗಳನ್ನು ತಿಳಿಯಲು ಹಾಗೂ ಸರ್ಕಾರಿ ಕೆಲಸಗಳು ಮತ್ತು ಸರ್ಕಾರಿ ಯೋಜನೆಗಳ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ತಿಳಿಯಬೇಕಾದರೆ ನಮ್ಮ ಕರ್ನಾಟಕ ಪಬ್ಲಿಕ್ ವೆಬ್ ಸೈಟಿಗೆ ಭೇಟಿ ನೀಡಿ ಅಥವಾ ನಮ್ಮ Telegram ಮತ್ತು whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ಇದರಿಂದ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಸಿಗುತ್ತದೆ.

 

(Sslc result live) ಎಸ್ ಎಸ್ ಎಲ್ ಸಿ ಫಲಿತಾಂಶ ಯಾವಾಗ ಪ್ರಕಟಣೆ

WhatsApp Group Join Now
Telegram Group Join Now       

ಕರ್ನಾಟಕದಲ್ಲಿ ಒಟ್ಟು 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಬರೆದಿದ್ದಾರೆ ಈಗ ಅಂತ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ,ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ನಿನ್ನೆ ಅಂದರೆ ಮೇ 8ನೇ ತಾರೀಕಿನಂದು ಪ್ರಕಟಣೆ ಮಾಡುತ್ತೇವೆ ಎಂಬ ಸುದ್ದಿ ಹರಿದಾಡುತ್ತಿತ್ತು ಆದರೆ ಕಾರಣಾಂತರಗಳಿಂದ ಇವತ್ತು ಅಂದರೆ ಮೇ 9ನೇ ತಾರೀಕಿನಂದು 10:30 ಗಂಟೆಗೆ ಎಸ್ ಎಲ್ ಸಿ ಫಲಿತಾಂಶ ಪ್ರಕಟಣೆ ಮಾಡಲಾಗುತ್ತದೆ

ಹೌದು ಸ್ನೇಹಿತರೆ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ ನೋಟಿಫಿಕೇಶನ್ ರಿಲೀಸ್ ಮಾಡಿದ್ದು ಅದರ ಪ್ರತಿಯನ್ನು ನಾನು ಕೆಳಗಡೆ ಹಾಕಿದ್ದೇನೆ

Sslc result live
Sslc result live

 

ಸ್ನೇಹಿತರೆ ಇವತ್ತು ಅಂದರೆ ಮೇ 9ನೇ ತಾರೀಕು 10ನೇ ತರಗತಿಯ ಫಲಿತಾಂಶ ಬರೋಬ್ಬರಿ 10:30 ಕ್ಕೆ ಅಧಿಕೃತ ವೆಬ್ಸೈಟಿನಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಪ್ರಕಟಣೆ ಮಾಡಲಾಗುತ್ತದೆ, ಎಂಬ ಖಚಿತ ಮಾಹಿತಿ ಲಭ್ಯವಾಗಿದೆ, ಆದ್ದರಿಂದ ವಿದ್ಯಾರ್ಥಿಗಳು ಯಾವ ರೀತಿಯಾಗಿ ಫಲಿತಾಂಶವನ್ನು ಚೆಕ್ ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿ ಕೆಳಗೆ ಅಂತಂತವಾಗಿ ತಿಳಿಸಿ ಕೊಡುತ್ತೇವೆ ನೋಡೋಣ ಬನ್ನಿ.

WhatsApp Group Join Now
Telegram Group Join Now       

 

(Sslc result live) ಎಸ್ ಎಸ್ ಎಲ್ ಸಿ ಫಲಿತಾಂಶ ಯಾವ ರೀತಿ ಚೆಕ್ ಮಾಡಬೇಕು?

ಸ್ನೇಹಿತರೆ ನೀವು 10ನೇ ತರಗತಿಯ ಫಲಿತಾಂಶವನ್ನು ಚೆಕ್ ಮಾಡಲು ಬಯಸಿದರೆ ಈ ಹಂತಗಳ ಅನುಸಾರ ಅವರು ಕೇಳಿರುವ ಮುಖ್ಯ ದಾಖಲೆಗಳ ವಿವರ ನೀಡಿ ನಿಮ್ಮ ಪಲಿತಾಂಶವನ್ನು ಚೆಕ್ ಮಾಡಿಕೊಳ್ಳಿ

ಮೊದಲನೆಯದಾಗಿ http://karresults.nic.in/ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.

http://karresults.nic.in/

  • ಅದರ ಮೇಲೆ ಕ್ಲಿಕ್ ಮಾಡಿದ ನಂತರ ಒಂದು ಪುಟ ತೆರೆಯುತ್ತದೆ
  • ನಿಮ್ಮ ರಿಜಿಸ್ಟರ್ ನಂಬರ್ ನೊಂದಾಯಿಸಿಕೊಳ್ಳಿ
  • ಮತ್ತು ನಿಮ್ಮ ಜನ್ಮ ದಿನಾಂಕವು ಸಹ ಕೆಳಗೆ ನೋಂದಾಯಿಸಿ
  •  ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ
  •  ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿದ ನಂತರ ನಿಮ್ಮ ಫಲಿತಾಂಶ ನಿಮ್ಮ ಮುಂದೆ ತೆರೆಯುತ್ತದೆ.

 

ವಿಶೇಷ ಸೂಚನೆ : ಸ್ನೇಹಿತರೆ ನಾವು ನಮ್ಮ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡುವುದಿಲ್ಲ, ನಿಖರ ಮತ್ತು ಖಚಿತ ಮಾಹಿತಿ ಆಗಿರುತ್ತದೆ, ನಿಮಗೆ ಇನ್ನು ಹೆಚ್ಚಿನ ಸರ್ಕಾರಿ ಕೆಲಸಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಬೇಕಾದಲ್ಲಿ ನಮ್ಮ ವೆಬ್ ಸೈಟಿನ ಮೆನು ಮೇನಿಗೆ ಭೇಟಿ ನೀಡಿ ಅಲ್ಲಿ ಇನ್ನಷ್ಟು ಮಾಹಿತಿಯನ್ನು ಕಂಡುಕೊಳ್ಳಿ.

ಹಾಗೂ ಈ ಲೇಖನ ನೆನ್ನೆ ಇಷ್ಟವಾದರೆ ನಿಮ್ಮ ಹತ್ತಿರ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದವರೊಂದಿಗೆ ಸಹ ಹಂಚಿಕೊಳ್ಳಲು ಪ್ರಯತ್ನ ಮಾಡಿ,

Leave a comment