SSP Scholership apply online | ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ! ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಇಲ್ಲಿದೆ

SSP Scholership apply online: ನಮಸ್ಕಾರ ಸ್ನೇಹಿತರೆ ಕರ್ನಾಟಕ ಪಬ್ಲಿಕ್ ಮಾಧ್ಯಮದ ವೀಕ್ಷಕರಿಗೆ ಈ ಲೇಖನದ ಮೂಲಕ ತಮಗೆಲ್ಲ ವಿಷಯವೇನೆಂದರೆ, ssp ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಮತ್ತು ಇದರ ಸಂಪೂರ್ಣ ಮಾಹಿತಿ ಲೇಖನದಲ್ಲಿ ನೀಡಿರುತ್ತೇನೆ, ಆದಕಾರಣ ಲೇಖನವನ್ನು ಕೊನೆಯವರೆಗೂ ನೋಡಿ.

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಈ ದಿನಾಂಕ ದಂದು ಅವಕಾಶ..! ರೇಷನ್ ಕಾರ್ಡ್ ಅರ್ಜಿ ಹಾಕಲು ಕಡ್ಡಾಯವಾಗಿ ಈ ಎರಡು ದಾಖಲಾತಿಗಳು ಬೇಕು

ಹೌದು ಸ್ನೇಹಿತರೆ ನಮ್ಮ ಕರ್ನಾಟಕ ಪಬ್ಲಿಕ್ ಮಾಧ್ಯಮದಲ್ಲಿ ಹೊಸ ಹೊಸ ಮಾಹಿತಿ ತಿಳಿಸಿಕೊಡಲಾಗುತ್ತದೆ ಮತ್ತು ಸರ್ಕಾರಿ ಕೆಲಸಗಳು ಸರ್ಕಾರಿ ಯೋಜನೆಗಳು ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಸಹ ತಿಳಿಸಿಕೊಡುತ್ತೇವೆ. ಆದ ಕಾರಣ ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ. ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಳ್ಳಿ.

ಮೂರನೇ ಹಂತದ ಬೆಳೆ ಪರಿಹಾರ ಹಣ ಜಮಾ.. ಈ ಬೆಳೆ ಪರಿಹಾರ ಹಣ ಬರಲು ಕಡ್ಡಾಯವಾಗಿ ಈ ಕೆಲಸ ಮಾಡಿ

WhatsApp Group Join Now
Telegram Group Join Now       

 

SSP Scholership apply online

ರಾಜ್ಯ ಸರ್ಕಾರವು ಬಡಬೇಕಾದ ವಿದ್ಯಾರ್ಥಿಗಳಿಗೆ ಶಿಕ್ಷಣದಿಂದ ವಂಚಿತರಾಗದೆ ಶಿಕ್ಷಣ ಮುಂದುವರಿಸಲು ಅವರಿಗೆ ಹಾರ್ದಿಕ ಸಹಾಯ ಒದಗಿಸಲು ಈ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ, ಅರ್ಹ ಹಾಗೂ ಆಸಕ್ತಿ ಇರುವ ಅಭ್ಯರ್ಥಿಗಳು ಇದರ ಲಾಭ ಪಡೆದುಕೊಳ್ಳಲು ಅವಕಾಶವಿದೆ.

ಮೆಟ್ರಿಕ್ ನಂತರದ ಕೋರ್ಸ್ಗಳಾದ ಪಿಯುಸಿ, ಡಿಗ್ರಿ ಡಿಪ್ಲೋಮಾ ಗಳು, ತಾಂತ್ರಿಕ ಮತ್ತು ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳಲ್ಲಿ ಅಧ್ಯಯನ ಮಾಡುತ್ತಿರುವ ನಮ್ಮ ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಸಲು ನಾವು ನಿಮಗೆ ಸಹಾಯ ಮಾಡುತ್ತೇವೆ.

 

(SSP Scholership apply online) ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು.

WhatsApp Group Join Now
Telegram Group Join Now       

 

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಎಸ್ ಎಸ್ ಎಲ್ ಸಿ ರೆಜಿಸ್ಟರ್ ನಂಬರ್
  •  ಆದಾಯ ಪ್ರಮಾಣ ಪತ್ರ
  •  ಜಾತಿ ಪ್ರಮಾಣ ಪತ್ರ
  •  ಮೊಬೈಲ್ ನಂಬರ್
  •  ಇ-ಮೇಲ್ ಐಡಿ
  •  ಕಾಲೇಜ್ ರೆಜಿಸ್ಟರ್ ನಂಬರ್

ಒಂದು ವೇಳೆ ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯುಡಿಐಡಿಗುರುತಿನ ಸಂಖ್ಯೆ ಇರಬೇಕು.

ವಿದ್ಯಾರ್ಥಿಯು ವಾರ್ಷಿಸುತ್ತಿರುವ ಜಿಲ್ಲೆ, ತಾಲೂಕು, ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ ನೀಡಬೇಕು

ಸಂಬಂಧಪಟ್ಟ ದಾಖಲೆಗಳ ಈ ದೃಢೀಕರಣ ಸಂಖ್ಯೆ ಇರಬೇಕು

ನಿಮಗೆ ಹಾಸ್ಟೆಲ್ ಇದ್ದರೆ ಹಾಸ್ಟೆಲ್ ವಿವರಗಳು ಸಹ ನೀಡಬೇಕು.

 

ಎಲ್ಲ ದಾಖಲೆಗಳನ್ನು ಸರಿಯಾಗಿ ತೆಗೆದುಕೊಂಡು ಈ ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.

 

SSP Scholership 2024 apply online

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂತಹ ವಿದ್ಯಾರ್ಥಿಗಳು ನೀವು ಅರ್ಜಿ ಹಾಕಲು ಇಷ್ಟಪಡುವ ಹಾಸ್ಟೆಲ್ ಒಳಪಟ್ಟಿರುವ ಸಮಾಜ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಪೋಸ್ಟ್ ಮೆಟ್ರಿಕ್ ( post matric ) ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕವೇ ಅರ್ಜಿ ಹವಾನಿಸಲಾಗಿದೆ, ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ 20.05.2024 ಮೊದಲ ಅರ್ಜಿ ಸಲ್ಲಿಸಬಹುದಾಗಿದೆ,

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡ ಅರ್ಹ ವಿದ್ಯಾರ್ಥಿಗಳಿಗೆ ಇವಾಗ ಅರ್ಜಿ ಹಾಕಲು ಅವಕಾಶವಿದೆ, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 20.05.2024 ಆಗಿರುತ್ತದೆ ಇದರ ಒಳಗಾಗಿ ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

 

ಇದರೊಂದಿಗೆ ಕಾಲೇಜು ಶಿಕ್ಷಣ ಇಲಾಖೆ,ತಾಂತ್ರಿಕ ಶಿಕ್ಷಣ ಇಲಾಖೆ,ಆಯುಷ್ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು, ಹಿಂದುಳಿದ ಕಲ್ಯಾಣ ಇಲಾಖೆ ಅಲ್ಪಸಂಖ್ಯಾತ ಇಲಾಖೆಯ ಅರ್ಜಿ ಸಲ್ಲಿಕೆಯ ದಿನಾಂಕ ಮುಕ್ತಾಯಗೊಂಡಿರುತ್ತದೆ.

 

(SSP Scholership apply online) ವಿವಿಧ ವಿದ್ಯಾರ್ಥಿ ವೇತನಗಳ ಕೊನೆಯ ದಿನಾಂಕ..?

SSP Scholership apply online
SSP Scholership apply online

 

 

 

Post matric SSP scholarship ಪ್ರಮುಖ ಲಿಂಕುಗಳು

 

 ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ

 

ಇದರ ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

 

ಓದುಗರ ಗಮನಕ್ಕೆ : ಸ್ನೇಹಿತರೆ ನಮ್ಮ ಕರ್ನಾಟಕ ಪಬ್ಲಿಕ್ ವಾಹಿನಿಯಲ್ಲಿ ಯಾವುದೇ ರೀತಿಯ ಸೋಲಿಸುತ್ತಿ ಪ್ರಚಾರ ಮಾಡುವುದಿಲ್ಲ, ನಿಖರ ಮತ್ತು ಖಚಿತ ಮಾಹಿತಿ ಯಾಗಿರುತ್ತದೆ, ಹಾಗಾಗಿ ಈ ಲೇಖನ ನಿಮಗೆ ಇಷ್ಟವಾದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗು ನಿಮ್ಮ ಕುಟುಂಬದವರೊಂದಿಗೂ ಸಹ ಹಂಚಿಕೊಳ್ಳಲು ಪ್ರಯತ್ನ ಮಾಡಿ.

Leave a comment