Anganwadi Recruitment 2025: 10ನೇ & 12ನೇ ತರಗತಿ ಪಾಸಾದವರಿಗೆ ಅಂಗನವಾಡಿ ಕಾರ್ಯಕರ್ತೆ ಮತ್ತು ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ರೀತಿ ಅರ್ಜಿ ಸಲ್ಲಿಸಿ
Anganwadi Recruitment 2025: 10ನೇ & 12ನೇ ತರಗತಿ ಪಾಸಾದವರಿಗೆ ಅಂಗನವಾಡಿ ಕಾರ್ಯಕರ್ತೆ ಮತ್ತು ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ರೀತಿ ಅರ್ಜಿ ಸಲ್ಲಿಸಿ ತುಂಬಾ ಮಹಿಳೆಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಅಥವಾ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡಲು ಆಸಕ್ತಿ ಇರುತ್ತದೆ ಮತ್ತು ಕೆಲವರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಸಾಯಕಿಯಾಗಿ ಕೆಲಸ ಮಾಡಲು ಆಸಕ್ತಿ ಇರುತ್ತದೆ ಅಂತ ಮಹಿಳೆಯರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ನಮ್ಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇರುವ ಅಂಗನವಾಡಿ…
