gruhalakshmi Yojana: ಮೇ ತಿಂಗಳಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಮೂರು ಕಂತಿನ ಹಣ ಬಿಡುಗಡೆ! ಗೃಹಲಕ್ಷ್ಮಿ ಯೋಜನೆ
gruhalakshmi Yojana: ಮೇ ತಿಂಗಳಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಮೂರು ಕಂತಿನ ಹಣ ಬಿಡುಗಡೆ! ಗೃಹಲಕ್ಷ್ಮಿ ಯೋಜನೆ ನಮ್ಮ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರವರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡುತ್ತಾರೆ.! ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಕರ್ನಾಟಕದಲ್ಲಿ ಸಾಕಷ್ಟು ಪ್ರಾಮುಖ್ಯತೆ ಹಾಗೂ ಜನಪ್ರಿಯ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆಯಾಗಿದೆ. ಈ ಯೋಜನೆಯಿಂದ ಕಳೆದ ಮೂರು ತಿಂಗಳಿಂದ ಮಹಿಳೆಯರ ಖಾತೆಗೆ ಹಣ ಜಮಾ ಆಗಿಲ್ಲ…
