Airtel 469 Recharge plan: ಏರ್ಟೆಲ್ ಕೇವಲ 469 ರೂಪಾಯಿಗೆ 84 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ
ಏರ್ಟೆಲ್ ಕೇವಲ 469 ರೂಪಾಯಿಗೆ 84 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ನಮ್ಮ ಭಾರತ ದೇಶದಲ್ಲಿ ಅತ್ಯಂತ ದೊಡ್ಡ ಹಾಗೂ ಅತಿ ಹೆಚ್ಚು ಗ್ರಾಹಕರು ಹೊಂದಿರುವ ಪ್ರೈವೇಟ್ ಟೆಲಿಕಾಂ ಸಂಸ್ಥೆ ಎಂದರೆ ಅದು ಏರ್ಟೆಲ್ ಟೆಲಿಕಾಂ ಸಂಸ್ಥೆಯಾಗಿದೆ ಈ ಒಂದು ಟೆಲಿಕಾಂ ಸಂಸ್ಥೆ ನಮ್ಮ ಭಾರತದ ವಿವಿಧ ಪ್ರದೇಶಗಳಲ್ಲಿ ಹಾಗೂ ವಿವಿಧ ಗ್ರಾಮೀಣ ಭಾಗಗಳಲ್ಲಿ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ಭಾರತ ದೇಶದ ಜನರಿಗೆ ಟೆಲಿಕಾಂ ಸೇವೆಯನ್ನು ನೀಡುತ್ತಿದೆ.! ಏರ್ಟೆಲ್ ತನ್ನ ಗ್ರಾಹಕರಿಗಾಗಿ ಕಡಿಮೆ…
