Heavy Rain: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರೀ ಮಳೆ, ಕರಾವಳಿ ಜಿಲ್ಲೆಗಳಿಗೆ ಐಎಂಡಿ ಎಚ್ಚರಿಕೆ.!
Heavy Rain: ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳ ಭಾರೀ ಮಳೆ ಎಚ್ಚರಿಕೆ: ಕರಾವಳಿ ಮತ್ತು ಮಲೆನಾಡು ಸಂಪೂರ್ಣ ಸಜ್ಜು! ಬೆಂಗಳೂರೂ ತಪ್ಪಿಸಿಕೊಳ್ಳದು ಕರ್ನಾಟಕದ ಜನತೆಗೆ ಮತ್ತೊಮ್ಮೆ ಮಳೆರಾಯನ ಆಗಮನ! ಬಂಗಾಳ ಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ಹೊಸ ಅಲ್ಪ ಪೀಡನ ಮತ್ತು ಚಂಡಮಾರುತದ ಪ್ರಭಾವದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳು ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ತಿಳಿಸಿದೆ. ಈ ಮಳೆಯು ಕರಾವಳಿ, ಮಲೆನಾಡು ಮತ್ತು ದಕ್ಷಿಣ…
