Techer Recruitment: ಸರಕಾರಿ ಶಾಲೆಗಳಲ್ಲಿ LKG, UKG ಶಾಲಾ ಶಿಕ್ಷಕರ ನೇಮಕಾತಿ ಪಿಯುಸಿ ಪಾಸಾದವರಿಗೆ ಅವಕಾಶ ಬೇಗ ಅರ್ಜಿ ಸಲ್ಲಿಸಿ

Techer Recruitment :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕದಲ್ಲಿ ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಬೇತಿ ನೀಡುವ ಉದ್ದೇಶದಿಂದ ಶಾಲೆಗಳಲ್ಲಿ LKG, UKG ತರಗತಿಗಳನ್ನು ಪ್ರಾರಂಭ ಮಾಡುತ್ತಿದ್ದು ಇವುಗಳಿಗೆ ಶಿಕ್ಷಕರ ಹಾಗೂ ಸಿಬ್ಬಂದಿಗಳ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನ ಎಂದು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಪೂರ್ತಿ ಓದಿ.

ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಿದವರಿಗೆ ಸರ್ಕಾರ ಕಡೆಯಿಂದ ಗುಡ್ ನ್ಯೂಸ್ ಕೂಡಲೇ ಈ ಕೆಲಸ ಮಾಡಿ ಇಲ್ಲಿದೆ ಮಾಹಿತಿ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ರೈತರಿಗೆ ಸಂಬಂಧಿಸಿದಂತೆ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸುವುದು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಗಳ ಬಗ್ಗೆ ಹಾಗೂ ಪ್ರಚಲಿತ ಘಟನೆಗಳು ಮತ್ತು ಟ್ರೆಂಡಿಂಗ್ ಬಗ್ಗೆ ಬೇಗ ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ಹೆಚ್ಚಿನ ಮಾಹಿತಿ ಸಿಗುತ್ತದೆ.

ಎಲ್ಲಾ ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಲ್ಯಾಪ್ಟಾಪ್ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now       

 

(Techer Recruitment) LKG, UKG ಶಿಕ್ಷಕರು ಮತ್ತು ಸಿಬ್ಬಂದಿಗಳ ನೇಮಕ..?

ಹೌದು ಸ್ನೇಹಿತರೆ ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರು ನಮ್ಮ ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಬೇತಿ ಶಾಲೆಗಳ ಆರಂಭದ ಬಗ್ಗೆ ಅಂದರೆ ಶಾಲೆಗಳಲ್ಲಿ LKG, UKG ತರಗತಿಗಳನ್ನು ಆರಂಭಿಸಲು ಸರ್ಕಾರ ಕಡೆಯಿಂದ ಅನುಮತಿ ಕೇಳಲಾಗಿತ್ತು ಸರಕಾರ ಈ ಬಗ್ಗೆ ಸಾಕಷ್ಟು ಸಮೀಕ್ಷೆಗಳು ಹಾಗೂ ಉನ್ನತ ಶಿಕ್ಷಣ ತಜ್ಞರ ಹತ್ತಿರ ಚರ್ಚೆ ಮಾಡಿದ ಬಳಿಕ ಮಗುವಿನ ಶಿಕ್ಷಣದ ಬೆಳವಣಿಗೆಯ ದೃಷ್ಟಿಯಿಂದ ಆ ಮಗುವಿಗೆ ಪ್ರಾಥಮಿಕ ಹಂತದಲ್ಲಿ ಶಿಕ್ಷಣ ಚಟುವಟಿಕೆಗಳಲ್ಲಿ ಭಾಗವಹಿಸಲು ಆಸಕ್ತಿ ತುಂಬುವ ಹಾಗೂ ತಿಳುವಳಿಕೆ ನೀಡುವ ಉದ್ದೇಶದಿಂದ ಸರಕಾರಿ ಶಾಲೆಗಳಲ್ಲಿ LKG, UKG ಆರಂಭಿಸಲು ಸರಕಾರ ಕಡೆಯಿಂದ ಅನುಮತಿ ಸಿಕ್ಕಿದೆ.

Techer Recruitment
Techer Recruitment

 

ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಸುಮಾರು 578 ಶಾಲೆಗಳಲ್ಲಿ ಸರ್ಕಾರಿ LKG & UKG ಶಾಲೆಗಳನ್ನು ಆರಂಭಿಸಲಾಗುತ್ತಿದ್ದು. ಹಾಗಾಗಿ ಈ ಯೋಜನೆ ಜಾರಿಗೆ ಬಂದ ನಂತರ ಶಿಕ್ಷಕರು ಮತ್ತು ಸಿಬ್ಬಂದಿಗಳ ಕೊರತೆ ಉಂಟಾಗುತ್ತದೆ ಈ ದೃಷ್ಟಿಯಿಂದ ಸರ್ಕಾರ ಎಲ್ ಕೆ ಜಿ ಮತ್ತು ಯುಕೆಜಿ ಗಳಿಗೆ ಶಿಕ್ಷಕರು ಮತ್ತು ಸಿಬ್ಬಂದಿಗಳ ನೇಮಕಾತಿಯ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು. ಹಾಗಾಗಿ LKG & UKG ಪ್ರಾಥಮಿಕ ಶಿಕ್ಷಣಗಳಿಗೆ ಮಕ್ಕಳಿಗೆ ಬೋಧನೆ ಉದ್ದೇಶದಿಂದ ಶಿಕ್ಷಕಿ ಮತ್ತು ಸಹಾಯಕ ಸಿಬ್ಬಂದಿಗಳ ಅವಶ್ಯಕತೆ ಇದೆ

WhatsApp Group Join Now
Telegram Group Join Now       

 

(Techer Recruitment) LKG & UKG ಶಿಕ್ಷಕರು ಮತ್ತು ಸಿಬ್ಬಂದಿಗಳ ನೇಮಕಾತಿ ಬಗ್ಗೆ ಘೋಷಣೆ..?

ಹಾಗಾಗಿ ನೇಮಕಾತಿ ಶೀಘ್ರದಲ್ಲೇ ನಡೆಸಲಿದ್ದೇವೆ ಎಂದು ನಮ್ಮ ಕರ್ನಾಟಕದ ಉಪಮುಖ್ಯಮಂತ್ರಿಗಳು ಡಿಕೆ ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ ಮತ್ತು ಈ ಹುದ್ದೆಗಳಿಗೆ ನೇಮಕವಾದ ಅಂತ ಶಿಕ್ಷಕರು ಹಾಗೂ ಸಹಾಯ ಸಿಬ್ಬಂದಿಗಳಿಗೆ ನೀಡುವಂತ ಗೌರವಧನ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಕೆಲವೊಂದು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದ್ದು ಅವುಗಳ ಬಗ್ಗೆ ಕೆಳಗಡೆ ವಿವರಿಸಲಾಗಿದೆ

Techer Recruitment
Techer Recruitment

 

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಶಿಕ್ಷಣ ಸಚಿವಾಲಯದಿಂದ ನಮ್ಮ ಕರ್ನಾಟಕ ರಾಜ್ಯದಲ್ಲಿ ಸರಕಾರಿ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಾದ LKG & UKG ಆರಂಭಿಸಲು ಅನುಮತಿ ನೀಡಲಾಗಿದ್ದು 2023 – 2024 ನೇ ಸಾಲಿನಲ್ಲಿ ಸುಮಾರು 162 ಶಾಲೆ & ಪ್ರಸ್ತುತ ದಿನದಲ್ಲಿ 316 ಶಾಲೆಗಳನ್ನು ತೆರೆಯಲು ಅನುಮತಿ ನೀಡಿದ್ದು ಸುಮಾರು ಒಟ್ಟು 578 ಶಾಲೆಗಳಲ್ಲಿ ಈ ಸೇವೆ ಆರಂಭಿಸಲಾಗುತ್ತಿದೆ

ಹಾಗಾಗಿ ಪೂರ್ವ ಪ್ರಾಥಮಿಕ ತರಗತಿಗಳಿಗೆ ಒಬ್ಬ ಶಿಕ್ಷಕ ಮತ್ತು ಒಬ್ಬ ಆಯಾ ಅಗತ್ಯ ಇರುವಂತಹ ಸದಸ್ಯರ ನೇಮಕಾತಿಗೆ ಅವಶ್ಯಕತೆ ಇರುವಂತ ಶಿಕ್ಷಕರು & ಸಿಬ್ಬಂದಿಗಳನ್ನು ಹತ್ತು ತಿಂಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿದುಬಂದಿದೆ ಮತ್ತು ಈ ನಿಯಮಕಾತಿ ಪ್ರಕ್ರಿಯೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೆಲವೊಂದು ಅರ್ಹತೆ ಮತ್ತು ಮಾನದಂಡಗಳನ್ನು ಹೊಂದಿರಬೇಕಾಗುತ್ತದೆ ಅವುಗಳ ವಿವರವನ್ನು ಕೆಳಗಡೆ ತಿಳಿಸಿದ್ದೇವೆ

 

ಅರ್ಜಿ ಸಲ್ಲಿಸಲು ಇರುವ ಅರ್ಹತೆ & (Techer Recruitment) ಮಾನದಂಡಗಳು…?

  • LKG & UKG ಬೋಧಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿ ಕಡ್ಡಾಯವಾಗಿ ದ್ವಿತೀಯ ಪಿಯುಸಿಯಲ್ಲಿ ಶೇಕಡ 45ರಷ್ಟು ಅಂಕ ಗಳಿಸಿ ಉತ್ತೀರ್ಣರಾಗಿರಬೇಕು
  • NCET ಇಂದ ಮಾನ್ಯತೆ ಪಡೆದ ಯಾವುದಾದರೂ ಶಿಕ್ಷಣ ಸಂಸ್ಥೆಯಿಂದ 2 ರಿಂದ 3 ವರ್ಷಗಳ ಕಾಲ ಡಿಪ್ಲೋಮೋ ಇನ್ ನರ್ಸರಿ ಇನ್ಸ್ಟಿಟ್ಯೂಷನ್ ಎಜುಕೇಶನ್/ ಡಿಪ್ಲೋಮೋ ಇನ್ ಫ್ರೀ ಸ್ಕೂಲ್ ಎಜುಕೇಶನ್/ DECED ಆರ್ B.Ed ಉತ್ತರಣರಾದವರಿಗೆ ಮೊದಲ ಆದ್ಯತೆ
  • ದ್ವಿತೀಯ PUC ಎಲ್ಲಿ 50% & NCET ಮಾನ್ಯತೆ ಪಡೆದ ವಿದ್ಯಾಲಯದಿಂದ D.ed ಆದವರಿಗೆ ಅವಕಾಶ
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು 18 ವರ್ಷ ಮೇಲ್ಪಟ್ಟು ಮತ್ತು 45 ವರ್ಷ ಒಳಗಿನ ಅವರಿಗೆ ಮಾತ್ರ ಅವಕಾಶ
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಪುರುಷ ಮತ್ತು ಮಹಿಳೆ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು ಆದರೆ ಆದ್ಯತೆ ಮೇರೆಗೆ ಉದ್ಯೋಗಗಳಿಗೆ ಮಹಿಳೆಯರನ್ನು ನೇಮಕತೆ ಮಾಡಿಕೊಳ್ಳಲಾಗುತ್ತದೆ
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಉತ್ತರಣರಾಗಿರಬೇಕು ಮತ್ತು ತಮ್ಮ ಗ್ರಾಮಗಳಿಗೆ ಸಂಬಂಧಿಸಿದಂತೆ ವಾರ್ಡಿನವರು ಆಗಿರಬೇಕು ಒಂದು ವೇಳೆ ವಾರ್ಡಿನಲ್ಲಿ ಸಿಬ್ಬಂದಿಗಳು ಲಭ್ಯತೆ ಇಲ್ಲದಿದ್ದರೆ ಪಕ್ಕದ ವಾರ್ಡಿನ ಅಥವಾ ಪಕ್ಕದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಿಬ್ಬಂದಿಗಳ ಆಯ್ಕೆ ಮಾಡಿಕೊಳ್ಳಲಾಗುತ್ತದೆ

 

 

ಸಂಬಳ ಎಷ್ಟು…?

  • LKG & UKG ನೇಮಕಂಡಂತ ಬೋಧಕರಿಗೆ ಗೌರವಧನವಾಗಿ 10,000 ರೂಪಾಯಿ ನೀಡಲಾಗುತ್ತದೆ
  • LKG & UKG ನೇಮಕಗೊಂಡ ಸಹಾಯಕ ಸಿಬ್ಬಂದಿಗಳಿಗೆ ಮತ್ತು ಆಯ್ದ ಹುದ್ದೆಗಳಿಗೆ 5000 ಹಣವನ್ನು ಗೌರವ ಧನವಾಗಿ ನೀಡಲಾಗುತ್ತದೆ

 

ಆಯ್ಕೆಯ ವಿಧಾನ..?

ಹೌದು ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳನ್ನು ತಮ್ಮ ತಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಶಿಕ್ಷಣಾಧಿಕಾರಿಗಳ ಅಧ್ಯಕ್ಷತೆಯ ಮೇರೆಗೆ ಸರಕಾರಿ ಶಾಲೆ ಮುಖ್ಯ ಶಿಕ್ಷಕರು ಮತ್ತು ಪ್ರಾಥಮಿಕ ಶಾಲೆ ಸಿಡಿಎಂಸಿ ಅಧ್ಯಕ್ಷತೆಯಲ್ಲಿ ಹಾಗೂ ಒಬ್ಬ ಹಿರಿಯ ಶಿಕ್ಷಕರ ಸಮ್ಮುಖದಲ್ಲಿ ಆಯ್ಕೆ ಮಾಡಲಾಗುತ್ತದೆ

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಮತ್ತು ಪಿಯುಸಿ ಪಾಸಾದಂತ ಮಹಿಳಾ ಮತ್ತು ಪುರುಷರಿಗೆ ಈ ಲೇಖನಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ