veterinary recruitment: ರಾಜ್ಯದಲ್ಲಿ ಶೀಘ್ರವೇ 400 ಪಶು ವೈದ್ಯರ ನೇಮಕಾತಿ ಇಲ್ಲಿದೆ ಮಾಹಿತಿ

veterinary recruitment:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ರಾಜ್ಯದಲ್ಲಿ ಶೀಘ್ರವೇ 400 ಪಶು ವೈದ್ಯರ ನೇಮಕಾತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ.

ಬೆಳೆ ಪರಿಹಾರ ಹಣ ಜಮಾ..! ಇಂಥಹ ರೈತರಿಗೆ ಮಾತ್ರ ಇಲ್ಲಿದೆ ಮಾಹಿತಿ

ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಹಾಗೂ ದಿನದ ಪ್ರಮುಖ ಸುದ್ದಿಗಳ ಮಾಹಿತಿ ತಿಳಿಯಲು WhatsApp & telegram ಗ್ರೂಪುಗಳಿಗೆ ಜಾಯಿನ್ ಆಗಬಹುದು

ಪಶು ವೈದ್ಯರ ನೇಮಕಾತಿ (veterinary recruitment)..?

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಪಶು ಸಂಗೋಪನ ಸಚಿವ ಕೆ ವೆಂಕಟೇಶ್ ಮೈಸೂರಿನಲ್ಲಿ ಮಾತನಾಡಿದ ಅವರು ‘ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಮನವಿಗೆ ಸ್ಪಂದಿಸಿ ರಾಜ್ಯಾದ್ಯಂತ 200 ಪಶುಚಿಕಿತ್ಸಾಲಯ ಕಟ್ಟಡಗಳನ್ನು ಮಂಜೂರು ಮಾಡಿದ್ದಾರೆ. ಕ್ಷೇತ್ರದಲ್ಲಿ ಈ ಪಶು ಚಿಕಿತ್ಸಾಲಯ ಕಟ್ಟಡಗಳನ್ನು ಪೂರ್ಣಗೊಳಿಸಲಿದ್ದೇವೆ ಎಂದು ಮಾಹಿತಿ ತಿಳಿಸಿದ್ದಾರೆ ಈಗಾಗಲೇ ಮೈಸೂರು ಜಿಲ್ಲೆಗೆ 12 ಪಶು ಚಿಕಿತ್ಸಾಲಯ ಕಟ್ಟಡಗಳು ಲಭ್ಯವಾಗಿದೆ ಎಂದು ತಿಳಿಸಿದರು.

veterinary recruitment
veterinary recruitment

 

ನಮ್ಮ ಕರ್ನಾಟಕ ರಾಜ್ಯದಲ್ಲಿ ಪಶು ವೈದ್ಯರ ಕೊರತೆಯನ್ನು ನೀಗಿಸಲು ಶೀಘ್ರದಲ್ಲಿಯೇ 400 ಮಂದಿ ವೈದ್ಯರ ನೇಮಕಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪಶು ಸಂಗೋಪನ ಸಚಿವ ಕೆ ವೆಂಕಟೇಶ್ ಅವರು ತಿಳಿಸಿದ್ದಾರೆ. ಜೊತೆಗೆ ಪಶು ಚಿಕಿತ್ಸಾಲಯಗಳಿಗೆ ಸಂಬಂಧಿಸಿದಂತೆ ನಮ್ಮ ರಾಜ್ಯದಲ್ಲಿ ಕಟ್ಟಡ ಕೊರತೆ ನೀಗಿಸಲು ರಾಜ್ಯಾದ್ಯಂತ 200 ಕಟ್ಟಡಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು’ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now       

ಈ ಹುದ್ದೆಗಳಿಗೆ ಅರ್ಜಿ ಕರೆದ ನಂತರ ನಾವು ಈ ಪಸು ವೈದ್ಯರ ನೇಮಕಾತಿ ಬಗ್ಗೆ ಹಾಗೂ ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಮತ್ತೊಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ರೀತಿ ಸರಕಾರಿ ನೌಕರಿಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಸಂಬಂಧಿಸಿದಂತೆ ಬೇಗ ಮಾಹಿತಿ ಪಡೆಯಲು WhatsApp & Telegram group ಜಾಯಿನ್ ಆಗಬಹುದು