vidyadhan scholarship application | ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 10,000 ಹಣ ಸಿಗುತ್ತೆ. ಬೇಗ ಈ ಕಾಲೇಜು ಅರ್ಜಿ ಸಲ್ಲಿಸಿ

vidyadhan scholarship application :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಪಿಯುಸಿ ಪಾಸಾದಂತ ಈ ಸ್ಕಾಲರ್ಶಿಪ್ ಅರ್ಜಿ ಹಾಕಿದರೆ ವಿದ್ಯಾರ್ಥಿಗಳಿಗೆ 10,000 ಹಣ ಸಿಗುತ್ತೆ ಹಾಗಾಗಿ ಯಾವ ಸ್ಕಾಲರ್ಶಿಪ್ ಹಾಗೂ ಸ್ಕಾಲರ್ಶಿಪ್ ಗೆ ಅರ್ಜಿ ಹಾಕಲು ಬೇಕಾಗುವ ದಾಖಲಾತಿಗಳನ್ನು ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿ ನಾವು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ. ಹಾಗಾಗಿ ಈ ಲೇಖನೆಯನ್ನು ಪೂರ್ತಿಯಾಗಿ ಓದಿ

ಉಚಿತ ಹೊಲಗೆ ಯಂತ್ರ ವಿತರಣೆಗೆ ಹೊಸದಾಗಿ ಅರ್ಜಿ ಪ್ರಾರಂಭ ಬೇಗ ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದು ಅರ್ಜಿ ಸಲ್ಲಿಸಲು ಇನ್ನೂ ಕೆಲವೇ ದಿನಗಳು ಅವಕಾಶ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಕುರಿತು ಮಾಹಿತಿ ಬೇಕಾದರೆ ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ರಾಜ್ಯ ಸರ್ಕಾರ ಆಗು ಕೇಂದ್ರ ಸರ್ಕಾರ ಬಿಡುಗಡೆ ಮಾಡುವಂತಹ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಇತರ ಅನೇಕ ಮಾಹಿತಿಯನ್ನು ನಮ್ಮ WhatsApp & Telegram ಗ್ರೂಪ್ ಗಳಿಗೆ ಜಾಯಿನ್ ಆಗಿ ಇದರಿಂದ ಪ್ರತಿಯೊಂದು ಮಾಹಿತಿ ನಿಮಗೆ ಬೇಗ ಸಿಗುತ್ತದೆ ಹಾಗೂ ಟ್ರೆಂಡಿಂಗ್ ನ್ಯೂಸ್ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಸಿಗುತ್ತದೆ

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸರಕಾರ ಕಡೆಯಿಂದ ಖಡಕ್ ಆದೇಶ ಜೂನ್ 14ರ ಒಳಗಡೆ ಕಡ್ಡಾಯವಾಗಿ ಈ ಕೆಲಸ ಮಾಡಬೇಕು ಇಲ್ಲಂದ್ರೆ 2000 ಹಣ ಬರುವುದಿಲ್ಲ

WhatsApp Group Join Now
Telegram Group Join Now       

 

(vidyadhan scholarship application) ವಿದ್ಯಾ ಧನ ವಿದ್ಯಾರ್ಥಿ ವೇತನ..?

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಇವತ್ತಿನ ಕಾಲದಲ್ಲಿ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮುಗಿಸಬೇಕಾದರೆ ಹಣ ತುಂಬಾ ಮುಖ್ಯವಾಗುತ್ತದೆ ಹಾಗಾಗಿ ತುಂಬಾ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಹಣದ ಮೇಲೆ ಅವಲಂಬಿತವಾಗಿರುತ್ತಾರೆ ಅಂತವರಿಗೆ ಇದು ಸುವರ್ಣ ಅವಕಾಶವೆಂದು ಹೇಳಬಹುದು. ಏಕೆಂದರೆ ಸರೋಜಿನಿ ದಾಮೋದರ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾಧನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಕರೆಯಲಾಗಿದ್ದು ಆಸಕ್ತಿ ಇರುವ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು

ಈ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ ನಂತರ ವಾರ್ಷಿಕವಾಗಿ ಹತ್ತು ಸಾವಿರ ರೂಪಾಯಿ ಹಣವನ್ನು ವಿದ್ಯಾರ್ಥಿಗಳ ಖಾತೆಗೆ ಹಾಕಲಾಗುತ್ತದೆ ಈ ಹಣದಿಂದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಬಹುದು

ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಎಲ್ಲ ಗ್ಯಾರಂಟಿಗಳನ್ನು ಬಂದು ಮಾಡಲಾಗುತ್ತೆ. ಇದರ ಬಗ್ಗೆ ಸಿಎಂ ಸಿದ್ದರಾಮಯ್ಯನವರು ಏನು ಹೇಳಿದ್ದಾರೆ ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now       

 

(vidyadhan scholarship application) ವಿದ್ಯಾಧನ್ ವಿದ್ಯಾರ್ಥಿ ವೇತನಕ್ಕೆ ಇರುವ ಅರ್ಹತೆಗಳು..?

  • ಈ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು
  • ವಿದ್ಯಾರ್ಥಿಗಳು 2023 ಶೈಕ್ಷಣಿಕ ವರ್ಷದಲ್ಲಿ ಹತ್ತನೇ ತರಗತಿ ಅಥವಾ SSLC ಪಾಸ್ ಆಗಿರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು 90% ಅಥವಾ 9 CGPA ಅಂಕಗಳನ್ನು ಪಡೆದಿರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಅಂಗವಿಕಲರಾಗಿದ್ದರೆ ಅವರು ಇಂದಿನ ತರಗತಿಯಲ್ಲಿ 75% ಅಥವಾ 7.5 CGPA ಅಂಕಗಳನ್ನು ಗಳಿಸಬೇಕು

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಮೇಲೆ ನೀಡಿದ ಎಲ್ಲಾ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅಂದರೆ ಮಾತ್ರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

vidyadhan scholarship application
vidyadhan scholarship application

 

(vidyadhan scholarship application) ವಿದ್ಯಾಧನ್ ವಿದ್ಯಾರ್ಥಿ ವೇತನಕ್ಕೆ …?

  • ಇತ್ತೀಚಿನ ವರ್ಷದ ವಿದ್ಯಾರ್ಥಿ ಪಾಸಾದ ಎಸ್ ಎಸ್ ಎಲ್ ಸಿ ಅಂಕಪಟ್ಟಿ ಬೇಕಾಗುತ್ತದೆ
  • ವಿದ್ಯಾರ್ಥಿಗಳ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಬ್ಯಾಂಕ್ ಪಾಸ್ ಬುಕ್
  • ವಿದ್ಯಾರ್ಥಿಗಳು ಅಂಗವಿಕಲರಾಗಿದ್ದರೆ ಅಂಗವಿಕಲರಿಗೆ ಸಂಬಂಧಪಟ್ಟಂತ ದೃಢೀಕರಣ ಪ್ರಮಾಣ ಪತ್ರ
  • ವಿದ್ಯಾರ್ಥಿಗಳು ಕಡ್ಡಾಯವಾಗಿ ತಮಗೆ ಸಂಬಂಧಿಸಿದ GMAIL ನೀಡಬೇಕು

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- ಜೂನ್ 31 2024

ಮೇಲೆ ನೀಡಿದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಜೂನ್ 31 ನೇ ತಾರೀಕು ಒಳಗಡೆ ಈ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ವಿದ್ಯಾರ್ಥಿ ಸಹಾಯಧನವನ್ನು ಪಡೆದುಕೊಳ್ಳಬಹುದು

 

(vidyadhan scholarship application) ಅರ್ಜಿ ಸಲ್ಲಿಸುವುದು ಹೇಗೆ..?

ವಿದ್ಯಾರ್ಥಿಗಳು ಈ ವಿದ್ಯಾಧನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಮೊದಲು ಗೂಗಲ್ ಸರ್ಚ್ ಬಾಕ್ಸ್ ನಲ್ಲಿ ವಿದ್ಯಾಧನ್ ಸ್ಕಾಲರ್ಶಿಪ್ ಎಂದು ಸರ್ಚ್ ಮಾಡಿ ನಂತರ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತೀರಿ ಅಥವಾ ನಾವು ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅಧಿಕೃತ (official website) ವೆಬ್ಸೈಟ್ ಗೆ ಭೇಟಿ ನೀಡಬಹುದು

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಮೇಲೆ ಕಾಣಿಸಿದ ಲಿಂಕಿನ(Link ) ಮೇಲೆ ಕ್ಲಿಕ್ ಮಾಡಿ ವಿದ್ಯಾರ್ಥಿ ವೇತನಕ್ಕೆ (student scholarship) ಅರ್ಜಿ ಸಲ್ಲಿಸಬಹುದು ಮತ್ತು ಇದೇ ರೀತಿ ಹೊಸ ಹೊಸ ಸುದ್ದಿಗಳನ್ನು ತಿಳಿಯಲು ಹಾಗೂ ಸರಕಾರಿ (government job)  ನೌಕರಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಬೇಕಾದರೆ ನಮ್ಮ WhatsApp ಗ್ರೂಪ್ ಗಳಿಗೆ ಜೈನ್ ಆಗಿ