ರಾಜ್ಯದಲ್ಲಿ 1000 ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಅಹ್ವಾನ. Village Accountant Officer Recruitment 2024…!

Village Accountant Officer Recruitment 2024 : ನಮಸ್ಕಾರ ಗೆಳೆಯರೇ ನಮ್ಮ ಮಾಧ್ಯಮದ ಮತ್ತೊಂದು ಹೊಸ ಪೋಸ್ಟಿಗೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ. ಈ ಲೇಖನದ ಮೂಲಕ ನಿಮಗೆ ತಿಳಿಸುವುದೇನೆಂದರೆ ರಾಜ್ಯದಲ್ಲಿ ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ಉದ್ಯೋಗಕ್ಕೆ ಅರ್ಜಿ ಹಾಕಲು ಅವಕಾಶ ಮಾಡಿಕೊಟ್ಟಿದ್ದಾರೆ ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈ ಕೂಡಲೇ ಹೋಗಿ ಬೇಗನೆ ಅರ್ಜಿಯನ್ನು ಸಲ್ಲಿಸಿ,

ಗೆಳೆಯರೇ ಗ್ರಾಮ ಲೆಕ್ಕಾಧಿಕಾರಿ ಉದ್ಯೋಗಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳ ವಿವರ,ಶೈಕ್ಷಣಿಕ ಅರ್ಹತೆ, ಮಾಸಿಕ ವೇತನ, ವಯೋಮಿತಿ, ಇನ್ನು ಮುಂತಾದ ಹಲವಾರು ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ನೀವು ಕೊನೆಯವರೆಗೂ ನೋಡಬೇಕಾಗುತ್ತದೆ.

 ಗೆಳೆಯರೇ ಓದಿ :- ಗೃಹಲಕ್ಷ್ಮಿ 7ನೇ ಕಂತಿನ ಹಣ ಬಿಡುಗಡೆ | ಹಣ ಬಂದಿಲ್ಲ ಅಂದ್ರೆ ಈ ರೀತಿ ಮಾಡಿ gruhalakshmi scheme !

ಗೆಳೆಯರೇ ನಾವು ನಿಮಗೆ ಈ ಲೇಖನದ ಮೂಲಕ ತಿಳಿಸುವುದೇನೆಂದರೆ ಕರ್ನಾಟಕ ರಾಜ್ಯದಲ್ಲಿ 1,000 ಗ್ರಾಮ ಲೆಕ್ಕಧಿಕಾರಿ ಗಳ ಹುದ್ದೆ ಗೆ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈ ಕೊಡಲೇ ಹೋಗಿ ಅರ್ಜಿಯನ್ನು ಸಲ್ಲಿಸಿ,

WhatsApp Group Join Now
Telegram Group Join Now       

ಗೆಳೆಯರೇ ನಮ್ಮ ಮಾಧ್ಯಮದಲ್ಲಿ ದಿನನಿತ್ಯ ನಾವು ಒಂದು ಹೊಸ ಹೊಸ ವಿಚಾರಗಳು ಹಾಗೂ ಹೊಸ ಮಾಹಿತಿಯನ್ನು ನಿಮಗೆ ಪರಿಚಯಿಸುವ ಸಣ್ಣ ಪ್ರಯತ್ನ ಮಾಡುತ್ತಿದ್ದೇವೆ. ಸರಕಾರಿ ಕೆಲಸ, ಸರಕಾರಿ ಯೋಜನೆ ಸರಕಾರಿ ಸೌಲಭ್ಯಗಳ ಮಾಹಿತಿ ಕೂಡ ಈ ಮಾಧ್ಯಮದಲ್ಲಿ ದಿನಾಲು ಪ್ರಸಾರ ಮಾಡುತ್ತೇವೆ, ಮತ್ತು ಶಾಲಾ ಕಾಲೇಜು ಓದುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯದಿಂದ ನೀಡುವ ಸ್ಕಾಲರ್ಶಿಪ್ ಗಳ ಮಾಹಿತಿ ಕೊಡ ಈ ಮಾದ್ಯಮದಲ್ಲಿ ಪ್ರಸಾರ ಮಾಡುತ್ತಿದ್ದೇವೆ, ಮತ್ತು ಸರಕಾರಿ ಕೆಲಸಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾದ ದಾಖಲೆ ಗಳ ವಿವರ ಕೊಡ ನಾವು ನಿಮಗೆ ತಿಳಿಸುತ್ತೇವೆ.

ಈ ಗ್ರಾಮ ಲೆಕ್ಕಧಿಕಾರಿಗಳ (Village Accountant Officer Recruitment 2024) ಅಧಿಸೂಚನೆ ಯ ಬಗ್ಗೆ ತಿಳಿಯಲು ಮತ್ತು ಬೇಕಾಗುವ ದಾಖಲಾತಿಗಳು ಹಾಗೂ ಎಷ್ಟು ಅರ್ಜಿ ಸಲ್ಲಿಸಲು ಶುಲ್ಕ ಹಾಗೂ ಕೊನೆಯ ದಿನಾಂಕ ಯಾವಾಗ ಎಂದು ತಿಳಿಯಲು ಈ ಲೇಖನವನ್ನು ಕೊನೆಯ ವರೆಗೂ ನೋಡಿ.

ಗೆಳೆಯರೇ ಓದಿ:- Post office Savings Scheme ! 100% ಅಧಿಕ ಲಾಭ ತರುವ ಪೋಸ್ಟ್ ಆಫೀಸ್ ಯೋಜನೆಗಳು

Village Accountant Officer Recruitment 2024

ಗೆಳೆಯರೇ ನಮ್ಮ ಕರ್ನಾಟಕ ರಾಜ್ಯದಲ್ಲಿ 1000 ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆ (Village Accountant Officer Recruitment 2024) ಖಾಲಿಯಾಗಿದ್ದು ಆ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ,

WhatsApp Group Join Now
Telegram Group Join Now       

ನಮ್ಮ ರಾಜ್ಯದ ಹೆಮ್ಮೆಯ ಸಚಿವರಾದ ಕೃಷ್ಣೆ ಬೈರೇಗೌಡ ಅವರು ಈ ಒಂದು ಉದ್ಯೋಗಕ್ಕೆ ಅರ್ಜಿಯನ್ನು ಆಹ್ವಾನಿಸಲು ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದಂತ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರ ಬಳಿ ಮನವಿಯನ್ನು ಮಾಡಿಕೊಂಡಿದ್ದಾರೆ, ಅವರು ಆ ಮನವಿಯನ್ನು ಸ್ವೀಕರಿಸಿ ಕರ್ನಾಟಕ ರಾಜ್ಯದಲ್ಲಿ ಕಾಲಿ ಇರುವ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗೆ (Village Accountant recruitment) ಅರ್ಜಿಯನ್ನು ಹಾಕಲು ಇದೇ ತಿಂಗಳಿನ 04/03/2024 ದಿನಾಂಕದಂದು ಅರ್ಜಿ ಹಾಕಲು ಅವಕಾಶ ಮಾಡಿಕೊಟ್ಟಿದ್ದಾರೆ ಅದೇ ರೀತಿಯಾಗಿ ದಿನಾಂಕ 03/04/2024 ರಂದು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಗಮನಿಸಿ :- ಗ್ರಾಮ ಲೆಕ್ಕದ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 4 2024 ಎಂದು ಗಮನದಲ್ಲಿಟ್ಟುಕೊಳ್ಳಿ ಈ ದಿನಾಂಕದ ಒಳಗಡೆಯಾಗಿ ಅರ್ಜಿ ಸಲ್ಲಿಸಲು ಮರೆಯದಿರಿ.

ಇನ್ನು ಈ ಉದ್ಯೋಗದ ಹೆಚ್ಚು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು, ಈ ಲೇಖನವನ್ನು ಕೊನೆಯವರೆಗೂ ನೋಡಿ ಮತ್ತು ಇನ್ನು ಹೆಚ್ಚಿನ ಸರಕಾರಿ ಕೆಲಸಗಳು ಮತ್ತು ಸರ್ಕಾರಿ ಯೋಜನೆಗಳ ಹಾಗೂ ಸಹಕಾರಿ ಸೌಲಭ್ಯಗಳ ತಕ್ಷಣ ಮಾಹಿತಿ ನಿಮಗೆ ಬೇಕಾಗಿದ್ದರೆ ಈ ನಮ್ಮ ವೆಬ್ಸೈಟ್ ನ ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಳ್ಳಿ ಏಕೆಂದರೆ ನಾವು ನಮ್ಮ ಮಾಧ್ಯಮದಲ್ಲಿ ಪ್ರಸಾರ ಮಾಡುವ ಯಾವುದೇ ಪೋಸ್ಟ್ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತದೆ.

ಗೆಳೆಯರೇ ಓದಿ:- ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ! ಅರ್ಜಿ ಸಲ್ಲಿಸಿ RRB Railway jobs Recruitments 2024

ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಯ ವಿವರ ( Village Accountant Officer Recruitment 2024)

ಕಂದಾಯ ಇಲಾಖೆಯ ಕಾರ್ಯಗಳನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಚುರುಕುಗೊಳಿಸುವುದಕ್ಕಾಗಿ, ಹಾಗೂ ಗ್ರಾಮೀಣ ಭಾಗದ ಜನರಿಗೆ ಸರಳವಾಗಿ ಮತ್ತು ಪರಿಣಾಮಕಾರಿಯಾಗಿ ಅಧಿಕಾರ ಮಾಡಲು ಒಬ್ಬ ಸದಸ್ಯನನ್ನು ಆಯ್ಕೆ ಮಾಡಿಕೊಳ್ಳುತ್ತಾರೆ, ಅದೇ ಸದಸ್ಯನಿಗೆ ಗ್ರಾಮ ಲೆಕ್ಕಾಧಿಕಾರಿ ಎಂದು ಕರೆಯುವರು.

ಗ್ರಾಮೀಣ ಭಾಗದ ಜನರಿಗೆ ಪರಿಣಾಮಕಾರಿಯಾಗಿ ಅಧಿಕಾರ ಒದಗಿಸುವ ಸಲುವಾಗಿ ನಮ್ಮ ಕರ್ನಾಟಕ ರಾಜ್ಯದಲ್ಲಿ 1,000 ಗ್ರಾಮ ಲೆಕ್ಕಾಧಿಕಾರಿಗಳನ್ನು ನೇಮಕ ಮಾಡಲಿದ್ದಾರೆ. ಈ ಗ್ರಾಮ ಲೆಕ್ಕಾಧಿಕಾರಿ ಹುದ್ದೆಯ ನೇಮಕಾತಿಗೆ (Village Accountant Officer Recruitment 2024) ನಮ್ಮ ರಾಜ್ಯದ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ನಮ್ಮ ರಾಜ್ಯದಲ್ಲಿ 1,000ಕ್ಕಿಂತ ಹೆಚ್ಚಿನ ಗ್ರಾಮಗಳಲ್ಲಿ ಲೆಕ್ಕಾಧಿಕಾರಿಗಳು ಕಡಿಮೆಯಾಗಿದ್ದರೆ ಎಂದು ವ್ಯಕ್ತಪಡಿಸಿದ್ದಾರೆ,

ಈ ಕಾರಣಕ್ಕಾಗಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗೆ (village accountant recruitment )ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ . ಈ ಉಪಕರಣವು ಗ್ರಾಮೀಣ ಪ್ರದೇಶದ ಜನರಿಗೆ ಒಂದು ಒಳ್ಳೆಯ ಅಧಿಕಾರ ಮಾಡುವ ದಿಕ್ಕಿನಲ್ಲಿ ತುಂಬಾ ಮಹತ್ವ ಒಂದಿದೆ.

ಗೆಳೆಯರೇ ಓದಿ:- KSRTC ನೇಮಕಾತಿ! ಹತ್ತನೇ ತರಗತಿ ಪಾಸಾದವರಿಗೆ ಅವಕಾಶ ಬೇಗ ಅರ್ಜಿ ಸಲ್ಲಿಸಿ..! ಸಂಪೂರ್ಣ ಮಾಹಿತಿ ಇಲ್ಲಿದೆ KSRTC Job Recruitment

Village Accountant Officer Recruitment 2024

ಗ್ರಾಮ ಲೆಕ್ಕಿಗರ (Village Accountant Officer Recruitment 2024) ಹುದ್ದೆಯ ಹುದ್ದೆಗಳ ಸಂಖ್ಯೆಯನ್ನು ನಮ್ಮ ರಾಜ್ಯ ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯು ಅಧಿಕೃತವಾಗಿ ಬಹಿರಂಗಪಡಿಸಿದೆ, ಗ್ರಾಮ ಲೆಕ್ಕಾಧಿಕಾರಿಗಳ ಅಧಿಸೂಚನೆಯನ್ನು ಬಿಡುಗಡೆ ಮಾಡಿದ ನಂತರ ಸಾಮಾನ್ಯ ಮತ್ತು ಮೀಸಲು ವರ್ಗದ ಅಭ್ಯರ್ಥಿಗಳಿಗೆ ಒಟ್ಟು 1000 ಹುದ್ದೆಗಳಿಗೆ ಅಧಿಕೃತವಾಗಿ ಜಾಹೀರಾತು ಬಿಡುಗಡೆ ಮಾಡುವುದು ನಾವು ಅದರ ಬಗ್ಗೆ ಮಾಹಿತಿಯನ್ನು ಇಲ್ಲಿ ಅನುಕರಿಸುತ್ತೇವೆ.

Village Accountant Officer Recruitment 2024
Village Accountant Officer Recruitment 2024

ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಯ ನೇಮಕಾತಿಯ ವಿವರ (Village Accountant Officer Recruitment 2024)

ಪೋಸ್ಟ್ ಹೆಸರು : ಗ್ರಾಮ ಲೆಕ್ಕಾಧಿಕಾರಿ (village accountant )

ಸಂಸ್ಥೆ : ಕಂದಾಯ ಇಲಾಖೆ.

ಅರ್ಜಿ ಹಾಕಲು ಆರಂಭ ದಿನಾಂಕ : 04/03/2024.

ಅರ್ಜಿ ಹಾಕಲು ಕೊನೆಯ ದಿನಾಂಕ : 03/04/2024.

ಖಾಲಿ ಇರುವ ಹುದ್ದೆಗಳು : 1,000

ಅಧಿಕೃತ ಜಾಲತಾಣ :-

https://kandaya.karnataka.gov.in/

ಗ್ರಾಮ ಲೆಕ್ಕಾಧಿಕಾರಿಗಳ ಅರ್ಹತಾ ಮಾನದಂಡಗಳು

ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗೆ ಅರ್ಹತೆ ಮಾನದಂಡಗಳು ಈ ಕೆಳಗಿನಂತಿವೆ ಅದನ್ನು ಪರಿಶೀಲಿಸಲು ಹಾಗೆ ಸ್ಕ್ರಾಲ್ ಮಾಡಿ.

ಶೈಕ್ಷಣಿಕ ಅರ್ಹತೆ.

ಈ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ರಾಜ್ಯ ಅಥವಾ ಕೇಂದ್ರೀಯ ಮಂಡಳಿಯಿಂದ ವಿಜ್ಞಾನ ವಾಣಿಜ್ಯ ಅಥವಾ ಆರ್ಟ್ಸ್ ಸ್ಟ್ರಿಮ್ ನೊಂದಿಗೆ ಇಂಟರ್ಮಿಡಿಯಟ್ ( ಎರಡನೇ ಫ್ರೀ ಯೂನಿವರ್ಸಿಟಿ ಕೋರ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹಾಗಿದ್ದರೆ (Village Accountant Officer Recruitment 2024) ಈ ನೇಮಕಾತಿ ಅರ್ಜಿಯನ್ನು ಸಲ್ಲಿಸಲು ಬರುತ್ತದೆ.

ಗೆಳೆಯರೇ ಓದಿ:- ಮನೆ ಇಲ್ಲದವರಿಗೆ ಉಚಿತ ಮನೆ ನಿರ್ಮಾಣಕ್ಕೆ ಅರ್ಜಿ ಈ ರೀತಿ ಸಲ್ಲಿಸಿ | Pradhan mantri awas Yojana

ವಯಸ್ಸಿನ ಮಿತಿ.

ಈ ನೇಮಕಾತಿ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗೆ ಕನಿಷ್ಠ 18 ವರ್ಷದಿಂದ ಕನಿಷ್ಠ 35 ವರ್ಷದ ಒಳಗಾಗಿರಬೇಕು. ಹಾಗಿದ್ದರೆ ಅರ್ಜಿಯನ್ನು ಸಲ್ಲಿಸಲು ಬರುತ್ತದೆ ನೇಮಕಾತಿಯಲ್ಲಿ ವಯಸ್ಸಿನ ಸಡಲಿಕೆ ಕೂಡ ಇರುತ್ತದೆ ಅಂದರೆ ಸಾಮಾನ್ಯ ವರ್ಗ( OBC )ದವರಿಗೆ ಮೂರು ವರ್ಷಗಳ ವಯೋಮಿತಿಸಲಿಕ್ಕೆ ಇರುತ್ತದೆ. ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ(SC/ST) ದವರಿಗೆ ಐದು ವರ್ಷಗಳ ಕಾಲ ವಯಸ್ಸಿನ ಸಡಲಿಕೆ ಇರುತ್ತದೆ.

ಗಮನಿಸಿ :- ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳಿಗೆ ಮೂರು ವರ್ಷ ವಯಸ್ಸಿನ ಮಿತಿ ಸಡಲಿಕ್ಕೆ ಇದೆ.

ಅರ್ಜಿ ಶುಲ್ಕ.

ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗೆ ಒಬ್ಬ ವ್ಯಕ್ತಿ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕಾದರೆ ಅಗತ್ಯ ಮೊತ್ತವನ್ನು ಪಾವತಿಸಬೇಕಾಗುತ್ತದೆ. ಈ ರೀತಿಯಾಗಿ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಸಾಮಾನ್ಯ ವರ್ಗ( OBC )ದವರು ಅರ್ಜಿ ಶುಲ್ಕವಾಗಿ ₹750 ರೂಪಾಯಿಯನ್ನು ಪಾವತಿಸಬೇಕಾಗುತ್ತದೆ, ಹಾಗೂ ಎಸ್ಸಿ ಎಸ್ಟಿ (SC/ST ) ದವರು ಕೇವಲ ₹500 ರೂಪಾಯಿಯನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕಾಗುತ್ತದೆ.

ಗಮನಿಸಿ : ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, NET ಬ್ಯಾಂಕಿಂಗ್ ಮತ್ತು UPI ಅನುಭವಿಸಿಕೊಂಡು ಅರ್ಜಿ ಶುಲ್ಕವನ್ನು ಪಾವತಿಸಬೇಕು ಎಂದು ತಿಳಿಸಲಾಗಿದೆ.

ಗ್ರಾಮ ಲೆಕ್ಕಾಧಿಕಾರಿಗಳ ಆಯ್ಕೆ ಪ್ರಕ್ರಿಯೆ.

  • ಈ ಹುದ್ದೆಯ ನೇಮಕಾತಿ ಆಯ್ಕೆ ಮಾಡಿಕೊಳ್ಳಬೇಕಾದರೆ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಸಂದರ್ಶನ ಎಂಬ ಎರಡು ಹಂತಗಳನ್ನು ಒಳಗೊಂಡಿರುತ್ತದೆ, ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳನ್ನು ಎರಡನೇ ಹಂತಕ್ಕೆ ಕರೆಯಲಾಗುತ್ತದೆ ಮತ್ತು ಆಕಾಂಕ್ಷಿಗಳು ಒಟ್ಟಾಗಿ ಕಾರ್ಯಕ್ಷಮತೆಯ ಆಧಾರದ ಮೇಲೆ ಅಂತಿಮ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡುತ್ತಾರೆ.

ಗ್ರಾಮ ಲೆಕ್ಕಾಧಿಕಾರಿಗಳ ವೇತನ

ಕರ್ನಾಟಕ ಗ್ರಾಮ ಲೆಕ್ಕಾಧಿಕಾರಗಳ ಹುದ್ದೆಗೆ ಆಯ್ಕೆ ಆಗಿರುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ತಲ 21,400 ರಿಂದ 42,000 ದವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಬಗೆ ಹೀಗಿದೆ.

ಕರ್ನಾಟಕ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ನಾವು ಕೆಳಗೆ ತಿಳಿಸಲಾದ ಹಂತಗಳನ್ನು ನೀವು ಸರಿಯಾಗಿ ನೋಡಿಕೊಂಡು ಸರಳವಾಗಿ ಅರ್ಜಿಯನ್ನು ಸಲ್ಲಿಸಿಕೊಳ್ಳಿ. ಅರ್ಜಿ ಸಲ್ಲಿಸುವ ಬಗ್ಗೆ ಈ ಕೆಳಗಿನಂತಿದೆ.

kandaya.karnataka.gov.in/ ನಲ್ಲಿ ಪ್ರವೇಶ ಮಾಡಬಹುದಾದ ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ಕರ್ನಾಟಕ ಗ್ರಾಮ ಲೆಕ್ಕಧಿಕಾರಿಗಳ ನೇಮಕಾತಿ ಎಂದು ಓದುವ ಆಯ್ಕೆಯನ್ನು ನೋಡಿ ಮತ್ತು ಇನ್ನೊಂದು ವೆಬ್‌ಪುಟಕ್ಕೆ ಮರು ನಿರ್ದೇಶಿಸಲು ಅದರ ಮೇಲೆ ಟ್ಯಾಪ್(Tap )ಮಾಡಿ.

ಈಗ, ಆನ್‌ಲೈನ್‌ನಲ್ಲಿ(online) ಅನ್ವಯಿಸು ಎಂಬ ಆಯ್ಕೆ ನಿಮ್ಮ ಮುಂದೆ ಬರುತ್ತದೆ , ಅದರ ಮೇಲೆ ಟ್ಯಾಪ್(Tap) ಮಾಡಿ ಮತ್ತು ಇನ್ನೊಂದು ಪುಟಕ್ಕೆ ಮರು ನಿರ್ದೇಶಿಸಲಾಗುತ್ತದೆ.

ಕೊನೆಯಲ್ಲಿ, ನಿಮ್ಮ ವಿವರ ಗಳನ್ನು(ದಾಖಲಾತಿ )ನಮೂದಿಸಬೇಕು, ಅಗತ್ಯವಿರುವ ಗಾತ್ರ ಮತ್ತು ಸ್ವರೂಪದಲ್ಲಿ ನಿಮ್ಮ ಭಾವಚಿತ್ರ ಮತ್ತು ಸಹಿ(sighn)ಯೊಂದಿಗೆ ದಾಖಲೆಗಳನ್ನು ಅಪ್‌ಲೋಡ್(upload) ಮಾಡಬೇಕು ಮತ್ತು ನಂತರ ಅರ್ಜಿ ನಮೂನೆಯನ್ನು ಮುಂದು ವರೆಸಿ ಸಲ್ಲಿಸಲು ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಈ ಮೇಲಿನ ಹಂತಗಳನ್ನು ಸರಿಯಾಗಿ ನೋಡಿಕೊಂಡು ಈ ಕೆಳಗೆ ನೀಡಲಾದ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ನಿಮ್ಮ ಅರ್ಜಿಯನ್ನು ಸಲ್ಲಿಸಿ,

https://kandaya.karnataka.gov.in/

ಅಥವಾ ಕೆಳಗೆ ನೀಡಲಾದ ಆನ್ಲೈನ್ ಸೆಂಟರ್ ಮೂಲಕ ಅರ್ಜಿ ಸಲ್ಲಿಸಬಹುದು

ಗ್ರಾಮ ಒನ್:- ಕರ್ನಾಟಕದಲ್ಲಿರುವಂತ ಗ್ರಾಮಗಳಲ್ಲಿ ಗ್ರಾಮವನ್ ಸೆಂಟರ್ ಕರ್ನಾಟಕ ಸರ್ಕಾರ ಕಡೆಯಿಂದ ಆದ್ಯತೆ ಪಡೆದು ಗ್ರಾಮೀಣ ಮಟ್ಟದಲ್ಲಿ ಆನ್ಲೈನ್ ಸೇವೆಗಳನ್ನು ಈ ಪೋರ್ಟಲ್ ಮೂಲಕ ನೀಡಲಾಗುತ್ತದೆ ಆದ್ದರಿಂದ ಆನ್ಲೈನ್ ಸೆಂಟರ್ ನಿಂದ ಗ್ರಾಮ ಲೆಕ್ಕಿಗ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. 

ಬೆಂಗಳೂರು ಒನ್:-  ಬೆಂಗಳೂರು ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಬೆಂಗಳೂರು ಆನ್ಲೈನ್ ಸೆಂಟರ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ 

ಕರ್ನಾಟಕ ಒನ್:- ಕರ್ನಾಟಕ ಸರ್ಕಾರ ಕಡೆಯಿಂದ ಆದ್ಯತೆ ಪಡೆದ ಒಂದು ಆನ್ಲೈನ್ ಸೆಂಟರ್ ಆಗಿತ್ತು ಈ ಆನ್ಲೈನ್ ಸೆಂಟರ್ ಮೂಲಕ ಗ್ರಾಮರ್ ಲೆಕ್ಕಿಗ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. 

CSC ಕೇಂದ್ರ:-  ಕಾಮನ್ ಸರ್ವಿಸ್ ಸೆಂಟರ್ ಆನ್ಲೈನ್ ಪೋರ್ಟಲ್ ಮೂಲಕ ವಿದ್ಯಾರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ತರ ಆನ್ಲೈನ್ ಸೆಂಟರ್ ಗಳು:- ವಿದ್ಯಾರ್ಥಿಗಳು ನಿಮಗೆ ಅನುಕೂಲವಾಗುವಂತ ಆನ್ಲೈನ್ ಸೆಂಟರ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಾವು ಮೇಲೆ ನೀಡಿದ ಅಧಿಕೃತ ವೆಬ್ಸೈಟ್ ಗೆ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ

ಮೇಲೆ ನೀಡಲಾಗಿದೆ ಆನ್ಲೈನ್ ಸೆಂಟರ್ ಮೂಲಕ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ನನ್ನ ಪ್ರೀತಿಯ ಓದುಗರ ಗಮನಕ್ಕೆ : ಈ ನಮ್ಮ ಮಾಧ್ಯಮದಲ್ಲಿ ಪ್ರಸಾರ ಆಗುವ ಯಾವುದೇ ಮಾಹಿತಿ ಕೂಡ ಸುಳ್ಳು ಮಾಹಿತಿ ಆಗಿರುವುದಿಲ್ಲ ಸರ್ಕಾರ ಬಿಡುಗಡೆ ಮಾಡುವ ಮತ್ತು ಆನ್ಲೈನ್ ಜಾಲತಾಣದಲ್ಲಿ ಹರಿದಾಡುವ ಸುದ್ದಿಯಾಗಿರುತ್ತದೆ, ಇನ್ನು ಹೆಚ್ಚಿನ ವಿಷಯಗಳ ಮಾಹಿತಿ ನಿಮಗೆ ತಿಳಿಯಬೇಕಾದರೆ ನಮ್ಮ ವೆಬ್ಸೈಟನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ,

ಹಾಗಾಗಿ ಈ ಲೇಖನ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಹಾಗೂ ಕುಟುಂಬದವರೆಂದಿಗೂ ಸಹ ಹಂಚಿಕೊಳ್ಳಿ ಅವರಿಗೂ ಸಹ ಈ ಈ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಯ ನೇಮಕಾತಿಯ ಬಗ್ಗೆ ಜಾಗೃತಿಯನ್ನು ಮೂಡಿಸಿ.

ಇಲ್ಲಿಯವರೆಗೂ ಈ ಲೇಖನವನ್ನು ತಾಳ್ಮೆಯಿಂದ ಓದಿದ್ದಕ್ಕಾಗಿ ತಮಗೆಲ್ಲರಿಗೂ ಧನ್ಯವಾದಗಳು…!

Leave a comment